﴿يَٰٓأَيُّهَا ٱلَّذِينَ ءَامَنُواْ لَا تُحِلُّواْ شَعَٰٓئِرَ ٱللَّهِ وَلَا ٱلشَّهۡرَ ٱلۡحَرَامَ وَلَا ٱلۡهَدۡيَ وَلَا ٱلۡقَلَٰٓئِدَ وَلَآ ءَآمِّينَ ٱلۡبَيۡتَ ٱلۡحَرَامَ يَبۡتَغُونَ فَضۡلٗا مِّن رَّبِّهِمۡ وَرِضۡوَٰنٗاۚ وَإِذَا حَلَلۡتُمۡ فَٱصۡطَادُواْۚ وَلَا يَجۡرِمَنَّكُمۡ شَنَـَٔانُ قَوۡمٍ أَن صَدُّوكُمۡ عَنِ ٱلۡمَسۡجِدِ ٱلۡحَرَامِ أَن تَعۡتَدُواْۘ وَتَعَاوَنُواْ عَلَى ٱلۡبِرِّ وَٱلتَّقۡوَىٰۖ وَلَا تَعَاوَنُواْ عَلَى ٱلۡإِثۡمِ وَٱلۡعُدۡوَٰنِۚ وَٱتَّقُواْ ٱللَّهَۖ إِنَّ ٱللَّهَ شَدِيدُ ٱلۡعِقَابِ ﴾
[المَائدة: 2]
ಶವವನ್ನು, ರಕ್ತವನ್ನು, ಹಂದಿಯ ಮಾಂಸವನ್ನು, ಅಲ್ಲಾಹನ ಹೊರತು ಇತರರ ಹೆಸರಲ್ಲಿ ಬಲಿ ನೀಡಲಾಗಿರುವ ಪ್ರಾಣಿಯನ್ನು, ಕೊರಳು ಹಿಸುಕಿ ಕೊಂದಿರುವುದನ್ನು, ಪೆಟ್ಟು ತಿಂದು ಸತ್ತಿರುವುದನ್ನು, ಎತ್ತರದಿಂದ ಬಿದ್ದು ಸತ್ತಿರುವುದನ್ನು, (ಕ್ರೂರ ಪ್ರಾಣಿಯು) ಕೊಂಬಿನಿಂದ ಸೀಳಿ ಕೊಂದಿರುವುದನ್ನು ನಿಮ್ಮ ಪಾಲಿಗೆ ನಿಷಿದ್ಧ ಗೊಳಿಸಲಾಗಿದೆ. ಹಾಗೆಯೇ, ಕ್ರೂರ ಪ್ರಾಣಿಯು ತಿಂದು ಬಿಟ್ಟಿರುವುದು (ನಿಮಗೆ ನಿಷಿದ್ಧವಾಗಿದೆ) – ನೀವು ಜೀವಂತ ಪಡೆದು ದಿಬ್ಹ್ ಮಾಡಿದ್ದರ ಹೊರತು. (ಮಿಥ್ಯ ದೇವರ) ಗುಡಿಗಳಲ್ಲಿ ಬಲಿ ನೀಡಲಾದ ಪ್ರಾಣಿಗಳನ್ನು ಮತ್ತು ಬಾಣಗಳ ಮೂಲಕ ಅದೃಷ್ಟ ನಿರ್ಧರಿಸುವುದನ್ನು ನಿಮ್ಮ ಪಾಲಿಗೆ ನಿಷಿದ್ಧಗೊಳಿಸಲಾಗಿದೆ. ಇವೆಲ್ಲಾ ಪಾಪ ಕೃತ್ಯಗಳಾಗಿವೆ. ಧಿಕ್ಕಾರಿಗಳು ಇಂದು ನಿಮ್ಮ ಧರ್ಮದ ಕುರಿತಂತೆ ನಿರಾಶರಾಗಿದ್ದಾರೆ. ನೀವಿನ್ನು ಅವರಿಗೆ ಅಂಜಬೇಡಿ. ನನಗೆ ಮಾತ್ರ ಅಂಜಿರಿ. ಇಂದು ನಾನು ನಿಮಗಾಗಿ ನಿಮ್ಮ ಧರ್ಮವನ್ನು ಪೂರ್ಣಗೊಳಿಸಿದ್ದೇನೆ ಮತ್ತು ನಿಮ್ಮ ಪಾಲಿಗೆ ನನ್ನ ಕೊಡುಗೆಯನ್ನು ಪೂರ್ತಿಗೊಳಿಸಿದ್ದೇನೆ. ಹಾಗೆಯೇ ನಿಮಗಾಗಿ ನಾನು, ಇಸ್ಲಾಮ್ ಧರ್ಮವನ್ನು ಮೆಚ್ಚಿದ್ದೇನೆ. ಯಾರಾದರೂ ಹಸಿವಿನಿಂದ ನರಳುತ್ತಿದ್ದು, ಪಾಪ ಕೃತ್ಯವೆಸಗುವ ಇರಾದೆ ಇಲ್ಲದವನಾಗಿದ್ದರೆ, (ಅಂಥವನಿಂದ ನಿಯಮದ ಉಲ್ಲಂಘನೆ ನಡೆದರೂ) ಅಲ್ಲಾಹನು ಖಂಡಿತ ಕ್ಷಮಾಶೀಲನೂ, ಕರುಣಾಮಯಿಯೂ ಆಗಿದ್ದಾನೆ
ترجمة: ياأيها الذين آمنوا لا تحلوا شعائر الله ولا الشهر الحرام ولا الهدي, باللغة الكانادا
﴿ياأيها الذين آمنوا لا تحلوا شعائر الله ولا الشهر الحرام ولا الهدي﴾ [المَائدة: 2]