×

ಅವರು ಮಿಥ್ಯದ ಪರವಾಗಿ ಬೇಹುಗಾರಿಕೆ ನಡೆಸುವವರು ಮತ್ತು ಅಕ್ರಮ ಸಂಪಾದನೆಯನ್ನೇ ತಿನ್ನುವವರಾಗಿದ್ದಾರೆ. ಅವರು ನಿಮ್ಮ ಬಳಿಗೆ 5:41 Kannada translation

Quran infoKannadaSurah Al-Ma’idah ⮕ (5:41) ayat 41 in Kannada

5:41 Surah Al-Ma’idah ayat 41 in Kannada (الكانادا)

Quran with Kannada translation - Surah Al-Ma’idah ayat 41 - المَائدة - Page - Juz 6

﴿۞ يَٰٓأَيُّهَا ٱلرَّسُولُ لَا يَحۡزُنكَ ٱلَّذِينَ يُسَٰرِعُونَ فِي ٱلۡكُفۡرِ مِنَ ٱلَّذِينَ قَالُوٓاْ ءَامَنَّا بِأَفۡوَٰهِهِمۡ وَلَمۡ تُؤۡمِن قُلُوبُهُمۡۛ وَمِنَ ٱلَّذِينَ هَادُواْۛ سَمَّٰعُونَ لِلۡكَذِبِ سَمَّٰعُونَ لِقَوۡمٍ ءَاخَرِينَ لَمۡ يَأۡتُوكَۖ يُحَرِّفُونَ ٱلۡكَلِمَ مِنۢ بَعۡدِ مَوَاضِعِهِۦۖ يَقُولُونَ إِنۡ أُوتِيتُمۡ هَٰذَا فَخُذُوهُ وَإِن لَّمۡ تُؤۡتَوۡهُ فَٱحۡذَرُواْۚ وَمَن يُرِدِ ٱللَّهُ فِتۡنَتَهُۥ فَلَن تَمۡلِكَ لَهُۥ مِنَ ٱللَّهِ شَيۡـًٔاۚ أُوْلَٰٓئِكَ ٱلَّذِينَ لَمۡ يُرِدِ ٱللَّهُ أَن يُطَهِّرَ قُلُوبَهُمۡۚ لَهُمۡ فِي ٱلدُّنۡيَا خِزۡيٞۖ وَلَهُمۡ فِي ٱلۡأٓخِرَةِ عَذَابٌ عَظِيمٞ ﴾
[المَائدة: 41]

ಅವರು ಮಿಥ್ಯದ ಪರವಾಗಿ ಬೇಹುಗಾರಿಕೆ ನಡೆಸುವವರು ಮತ್ತು ಅಕ್ರಮ ಸಂಪಾದನೆಯನ್ನೇ ತಿನ್ನುವವರಾಗಿದ್ದಾರೆ. ಅವರು ನಿಮ್ಮ ಬಳಿಗೆ ಬಂದರೆ ನೀವು ಅವರ ನಡುವೆ ತೀರ್ಮಾನ ಮಾಡಿರಿ ಅಥವಾ ಅವರನ್ನು ಕಡೆಗಣಿಸಿ ಬಿಡಿರಿ. ನೀವು ಅವರನ್ನು ಕಡೆಗಣಿಸಿ ಬಿಟ್ಟರೂ ಅವರು ನಿಮಗೆ ಯಾವ ಹಾನಿಯನ್ನೂ ಮಾಡಲಾರರು. ಇನ್ನು ನೀವು ತೀರ್ಮಾನ ಮಾಡುವುದಾದಲ್ಲಿ ಅವರ ನಡುವೆ ನ್ಯಾಯೋಚಿತ ತೀರ್ಮಾನವನ್ನೇ ಮಾಡಿರಿ. ಖಂಡಿತವಾಗಿಯೂ ಅಲ್ಲಾಹನು ನ್ಯಾಯ ಪಾಲಿಸುವವರನ್ನು ಪ್ರೀತಿಸುತ್ತಾನೆ

❮ Previous Next ❯

ترجمة: ياأيها الرسول لا يحزنك الذين يسارعون في الكفر من الذين قالوا آمنا, باللغة الكانادا

﴿ياأيها الرسول لا يحزنك الذين يسارعون في الكفر من الذين قالوا آمنا﴾ [المَائدة: 41]

Abdussalam Puthige
Avaru mithyada paravagi behugarike nadesuvavaru mattu akrama sampadaneyanne tinnuvavaragiddare. Avaru nim'ma balige bandare nivu avara naduve tirmana madiri athava avarannu kadeganisi bidiri. Nivu avarannu kadeganisi bittaru avaru nimage yava haniyannu madalararu. Innu nivu tirmana maduvudadalli avara naduve n'yayocita tirmanavanne madiri. Khanditavagiyu allahanu n'yaya palisuvavarannu pritisuttane
Abdussalam Puthige
Avaru mithyada paravāgi bēhugārike naḍesuvavaru mattu akrama sampādaneyannē tinnuvavarāgiddāre. Avaru nim'ma baḷige bandare nīvu avara naḍuve tīrmāna māḍiri athavā avarannu kaḍegaṇisi biḍiri. Nīvu avarannu kaḍegaṇisi biṭṭarū avaru nimage yāva hāniyannū māḍalāraru. Innu nīvu tīrmāna māḍuvudādalli avara naḍuve n'yāyōcita tīrmānavannē māḍiri. Khaṇḍitavāgiyū allāhanu n'yāya pālisuvavarannu prītisuttāne
❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek