×

ನೀವಿನ್ನು ಅಲ್ಲಾಹನು ಇಳಿಸಿಕೊಟ್ಟಿರುವ ನಿಯಮಕ್ಕನುಸಾರವಾಗಿಯೇ ಅವರ ನಡುವೆ ತೀರ್ಪು ನೀಡಿರಿ ಮತ್ತು ಅವರ ಅಪೇಕ್ಷೆಗಳನ್ನು ಅನುಸರಿಸಬೇಡಿ. 5:48 Kannada translation

Quran infoKannadaSurah Al-Ma’idah ⮕ (5:48) ayat 48 in Kannada

5:48 Surah Al-Ma’idah ayat 48 in Kannada (الكانادا)

Quran with Kannada translation - Surah Al-Ma’idah ayat 48 - المَائدة - Page - Juz 6

﴿وَأَنزَلۡنَآ إِلَيۡكَ ٱلۡكِتَٰبَ بِٱلۡحَقِّ مُصَدِّقٗا لِّمَا بَيۡنَ يَدَيۡهِ مِنَ ٱلۡكِتَٰبِ وَمُهَيۡمِنًا عَلَيۡهِۖ فَٱحۡكُم بَيۡنَهُم بِمَآ أَنزَلَ ٱللَّهُۖ وَلَا تَتَّبِعۡ أَهۡوَآءَهُمۡ عَمَّا جَآءَكَ مِنَ ٱلۡحَقِّۚ لِكُلّٖ جَعَلۡنَا مِنكُمۡ شِرۡعَةٗ وَمِنۡهَاجٗاۚ وَلَوۡ شَآءَ ٱللَّهُ لَجَعَلَكُمۡ أُمَّةٗ وَٰحِدَةٗ وَلَٰكِن لِّيَبۡلُوَكُمۡ فِي مَآ ءَاتَىٰكُمۡۖ فَٱسۡتَبِقُواْ ٱلۡخَيۡرَٰتِۚ إِلَى ٱللَّهِ مَرۡجِعُكُمۡ جَمِيعٗا فَيُنَبِّئُكُم بِمَا كُنتُمۡ فِيهِ تَخۡتَلِفُونَ ﴾
[المَائدة: 48]

ನೀವಿನ್ನು ಅಲ್ಲಾಹನು ಇಳಿಸಿಕೊಟ್ಟಿರುವ ನಿಯಮಕ್ಕನುಸಾರವಾಗಿಯೇ ಅವರ ನಡುವೆ ತೀರ್ಪು ನೀಡಿರಿ ಮತ್ತು ಅವರ ಅಪೇಕ್ಷೆಗಳನ್ನು ಅನುಸರಿಸಬೇಡಿ. ಅಲ್ಲಾಹನು ನಿಮಗೆ ಇಳಿಸಿಕೊಟ್ಟಿರುವ ನಿಯಮದ ಯಾವುದೇ ಭಾಗದ ವಿಷಯದಲ್ಲಿ ಅವರು ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರ ವಹಿಸಿರಿ. ನಿಮಗೆ ತಿಳಿದಿರಲಿ; ಅಲ್ಲಾಹನು ಅವರ ಕೆಲವು ಪಾಪಗಳ ಕಾರಣ ಅವರನ್ನು ದಂಡಿಸ ಬಯಸುತ್ತಾನೆ. ನಿಜಕ್ಕೂ ಜನರಲ್ಲಿ ಹೆಚ್ಚಿನವರು ಅವಿಧೇಯರಾಗಿದ್ದಾರೆ

❮ Previous Next ❯

ترجمة: وأنـزلنا إليك الكتاب بالحق مصدقا لما بين يديه من الكتاب ومهيمنا عليه, باللغة الكانادا

﴿وأنـزلنا إليك الكتاب بالحق مصدقا لما بين يديه من الكتاب ومهيمنا عليه﴾ [المَائدة: 48]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek