﴿ٱلۡيَوۡمَ أُحِلَّ لَكُمُ ٱلطَّيِّبَٰتُۖ وَطَعَامُ ٱلَّذِينَ أُوتُواْ ٱلۡكِتَٰبَ حِلّٞ لَّكُمۡ وَطَعَامُكُمۡ حِلّٞ لَّهُمۡۖ وَٱلۡمُحۡصَنَٰتُ مِنَ ٱلۡمُؤۡمِنَٰتِ وَٱلۡمُحۡصَنَٰتُ مِنَ ٱلَّذِينَ أُوتُواْ ٱلۡكِتَٰبَ مِن قَبۡلِكُمۡ إِذَآ ءَاتَيۡتُمُوهُنَّ أُجُورَهُنَّ مُحۡصِنِينَ غَيۡرَ مُسَٰفِحِينَ وَلَا مُتَّخِذِيٓ أَخۡدَانٖۗ وَمَن يَكۡفُرۡ بِٱلۡإِيمَٰنِ فَقَدۡ حَبِطَ عَمَلُهُۥ وَهُوَ فِي ٱلۡأٓخِرَةِ مِنَ ٱلۡخَٰسِرِينَ ﴾
[المَائدة: 5]
ವಿಶ್ವಾಸಿಗಳೇ, ನೀವು ನಮಾಝ್‌ಗಾಗಿ ಹೊರಟಾಗ ನಿಮ್ಮ ಮುಖಗಳನ್ನು ಮತ್ತು ಮೊಣಗಂಟುಗಳ ತನಕ ನಿಮ್ಮ ಕೈಗಳನ್ನು ತೊಳೆದುಕೊಳ್ಳಿರಿ. ನಿಮ್ಮ ತಲೆಗಳನ್ನು ಸವರಿಕೊಳ್ಳಿರಿ ಮತ್ತು ನಿಮ್ಮ ಕಾಲುಗಳನ್ನು ಕೆಳಗಂಟುಗಳ ತನಕ ತೊಳೆದುಕೊಳ್ಳಿರಿ. ಇನ್ನು ನೀವು ‘ಜನಾಬತ್’ (ಸ್ನಾನ ಕಡ್ಡಾಯವಿರುವ) ಸ್ಥಿತಿಯಲ್ಲಿದ್ದರೆ, ಚೆನ್ನಾಗಿ ಶುದ್ಧೀಕರಿಸಿಕೊಳ್ಳಿರಿ. ಇನ್ನು ನೀವು ಅನಾರೋಗ್ಯ ಪೀಡಿತರಾಗಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ ಅಥವಾ ನಿಮ್ಮಲ್ಲೊಬ್ಬರು ಶೌಚಾಲಯದಿಂದ ಬಂದಿದ್ದರೆ ಅಥವಾ ಸ್ತ್ರೀ ಸಂಗ ಮಾಡಿದ್ದರೆ ಮತ್ತು ಆ ವೇಳೆ ನಿಮಗೆ ನೀರು ಸಿಗದಿದ್ದರೆ, ಶುದ್ಧ ಮಣ್ಣಿನಿಂದ ‘ತಯಮ್ಮಮ್’ ಮಾಡಿರಿ (ಅಂದರೆ ಮಣ್ಣನ್ನು ಮುಟ್ಟಿ) ನಿಮ್ಮ ಮುಖಗಳನ್ನು ಮತ್ತು ಕೈಗಳನ್ನು ಸವರಿಕೊಳ್ಳಿರಿ. ಅಲ್ಲಾಹನು ನಿಮ್ಮನ್ನು ಯಾವುದೇ ಇಕ್ಕಟ್ಟಿಗೆ ಒಳಪಡಿಸಬಯಸುವುದಿಲ್ಲ. ಅವನಂತು, ನಿಮ್ಮನ್ನು ಶುದ್ಧಗೊಳಿಸಬಯಸುತ್ತಾನೆ ಮತ್ತು ನಿಮಗೆ ತನ್ನ ಕೊಡುಗೆಗಳನ್ನು ಪೂರ್ತಿಯಾಗಿ ನೀಡಬಯಸುತ್ತಾನೆ – ನೀವು ಕೃತಜ್ಞರಾಗಬೇಕೆಂದು
ترجمة: اليوم أحل لكم الطيبات وطعام الذين أوتوا الكتاب حل لكم وطعامكم حل, باللغة الكانادا
﴿اليوم أحل لكم الطيبات وطعام الذين أوتوا الكتاب حل لكم وطعامكم حل﴾ [المَائدة: 5]