﴿لَوۡلَا يَنۡهَىٰهُمُ ٱلرَّبَّٰنِيُّونَ وَٱلۡأَحۡبَارُ عَن قَوۡلِهِمُ ٱلۡإِثۡمَ وَأَكۡلِهِمُ ٱلسُّحۡتَۚ لَبِئۡسَ مَا كَانُواْ يَصۡنَعُونَ ﴾
[المَائدة: 63]
ಅಲ್ಲಾಹನ ಕೈಗಳು ಕಟ್ಟಿವೆ ಎಂದು ಯಹೂದಿಗಳು ಹೇಳುತ್ತಾರೆ. ಕಟ್ಟಲ್ಪಡಲಿ ಅವರ ಕೈಗಳು. ಅವರ ಹೇಳಿಕೆಯ ಕಾರಣ ಅವರು ಶಪಿತರಾದರು. ನಿಜವಾಗಿ ಅಲ್ಲಾಹನ ಕೈಗಳು ಧಾರಾಳ ವಿಶಾಲವಾಗಿವೆ. ಅವನು ತಾನಿಚ್ಛಿಸಿದಂತೆ ಖರ್ಚು ಮಾಡುತ್ತಾನೆ. ನಿಮ್ಮ ಒಡೆಯನು ನಿಮಗೇನನ್ನು ಇಳಿಸಿ ಕೊಟ್ಟಿರುವನೋ ಅದರಿಂದಾಗಿ ಅವರಲ್ಲಿ ಹೆಚ್ಚಿನವರ ವಿದ್ರೋಹ ಮತ್ತು ಧಿಕ್ಕಾರವು ಮತ್ತಷ್ಟು ಹೆಚ್ಚಲಿದೆ. ನಾವು ಪುನರುತ್ಥಾನ ದಿನದವರೆಗೂ ಅವರ ನಡುವೆ ವೈರ ಮತ್ತು ವೈಷಮ್ಯವನ್ನು ಬಿತ್ತಿರುವೆವು. ಅವರು ಯುದ್ಧದ ಬೆಂಕಿಯನ್ನು ಭುಗಿಲೆಬ್ಬಿಸಿದಾಗ ಅಲ್ಲಾಹನು ಅದನ್ನು ತಣಿಸಿ ಬಿಡುತ್ತಾನೆ. ಆದರೆ ಅವರು ಭೂಮಿಯಲ್ಲಿ ಅಶಾಂತಿ ಹಬ್ಬಲು ಶ್ರಮಿಸುತ್ತಲೇ ಇರುತ್ತಾರೆ. ಅಲ್ಲಾಹನಂತು, ಅಶಾಂತಿ ಹಬ್ಬುವವರನ್ನು ಖಂಡಿತ ಮೆಚ್ಚುವುದಿಲ್ಲ
ترجمة: لولا ينهاهم الربانيون والأحبار عن قولهم الإثم وأكلهم السحت لبئس ما كانوا, باللغة الكانادا
﴿لولا ينهاهم الربانيون والأحبار عن قولهم الإثم وأكلهم السحت لبئس ما كانوا﴾ [المَائدة: 63]