﴿مَّن ذَا ٱلَّذِي يُقۡرِضُ ٱللَّهَ قَرۡضًا حَسَنٗا فَيُضَٰعِفَهُۥ لَهُۥ وَلَهُۥٓ أَجۡرٞ كَرِيمٞ ﴾
[الحدِيد: 11]
ನಿಮಗೇನಾಗಿದೆ? ನೀವೇಕೆ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವುದಿಲ್ಲ? ಆಕಾಶಗಳ ಮತ್ತು ಭೂಮಿಯ ಅಂತಿಮ ಉತ್ತರಾಧಿಕಾರವು ಅಲ್ಲಾಹನಿಗೇ ಸೇರಿದೆ. ನಿಮ್ಮ ಪೈಕಿ, ವಿಜಯಕ್ಕೆ ಮುನ್ನ ಖರ್ಚು ಮಾಡಿದವರು ಮತ್ತು ಯುದ್ಧದಲ್ಲಿ ಪಾಲ್ಗೊಂಡವರು (ಇತರರಿಗೆ) ಸಮಾನರಲ್ಲ. ಅವರು, ಅದರ (ವಿಜಯದ) ನಂತರ ಖರ್ಚು ಮಾಡಿದವರಿಗಿಂತ ಮತ್ತು (ವಿಜಯದ ನಂತರ) ಯುದ್ದ ಮಾಡಿದವರಿಗಿಂತ ಸ್ಥಾನದಲ್ಲಿ ಉನ್ನತರು. ಅದರೆ ಅವರೆಲ್ಲರಿಗೂ ಅಲ್ಲಾಹನು ಶ್ರೇಷ್ಠವಾದುದನ್ನೇ ವಾಗ್ದಾನ ಮಾಡಿರುತ್ತಾನೆ. ಮತ್ತು ಅಲ್ಲಾಹನು ನೀವು ಮಾಡುವ ಎಲ್ಲ ಕೃತ್ಯಗಳ ಕುರಿತು ಅರಿವು ಉಳ್ಳವನಾಗಿದ್ದಾನೆ
ترجمة: من ذا الذي يقرض الله قرضا حسنا فيضاعفه له وله أجر كريم, باللغة الكانادا
﴿من ذا الذي يقرض الله قرضا حسنا فيضاعفه له وله أجر كريم﴾ [الحدِيد: 11]