×

ಹಾಗೆಯೇ (ಈ ಸಂಪತ್ತು) ಅವರಿಗಿಂತ (ವಲಸಿಗರಿಗಿಂತ) ಮುನ್ನ, ವಲಸೆಯ ಸ್ಥಾನ (ಮದೀನ)ದಲ್ಲಿ ನೆಲೆಸಿದ್ದ ಹಾಗೂ ವಿಶ್ವಾಸಿಗಳಾಗಿದ್ದವರಿಗೆ 59:10 Kannada translation

Quran infoKannadaSurah Al-hashr ⮕ (59:10) ayat 10 in Kannada

59:10 Surah Al-hashr ayat 10 in Kannada (الكانادا)

Quran with Kannada translation - Surah Al-hashr ayat 10 - الحَشر - Page - Juz 28

﴿وَٱلَّذِينَ جَآءُو مِنۢ بَعۡدِهِمۡ يَقُولُونَ رَبَّنَا ٱغۡفِرۡ لَنَا وَلِإِخۡوَٰنِنَا ٱلَّذِينَ سَبَقُونَا بِٱلۡإِيمَٰنِ وَلَا تَجۡعَلۡ فِي قُلُوبِنَا غِلّٗا لِّلَّذِينَ ءَامَنُواْ رَبَّنَآ إِنَّكَ رَءُوفٞ رَّحِيمٌ ﴾
[الحَشر: 10]

ಹಾಗೆಯೇ (ಈ ಸಂಪತ್ತು) ಅವರಿಗಿಂತ (ವಲಸಿಗರಿಗಿಂತ) ಮುನ್ನ, ವಲಸೆಯ ಸ್ಥಾನ (ಮದೀನ)ದಲ್ಲಿ ನೆಲೆಸಿದ್ದ ಹಾಗೂ ವಿಶ್ವಾಸಿಗಳಾಗಿದ್ದವರಿಗೆ (ಅನ್ಸಾರ್‌ಗಳಿಗೆ) ಸೇರಿದೆ. ಅವರು ತಮ್ಮ ಬಳಿಗೆ ವಲಸೆ ಬಂದವರನ್ನು ಪ್ರೀತಿಸುತ್ತಾರೆ, ಅವರಿಗೆ ಏನನ್ನು ನೀಡಲಾಯಿತೋ ಆ ಕುರಿತು ಅವರು ತಮ್ಮ ಮನದಲ್ಲಿ ಆಸೆ ಪಡುವುದಿಲ್ಲ ಮತ್ತು ಸ್ವತಃ ತಾವು ಕಷ್ಟದಲ್ಲಿದ್ದರೂ ಅವರಿಗೆ (ವಲಸಿಗರಿಗೆ) ಪ್ರಾಶಸ್ತ್ಯ ನೀಡುತ್ತಾರೆ. ಮನಸ್ಸಿನ ಸಣ್ಣ ತನದಿಂದ ರಕ್ಷಿಸಲ್ಪಟ್ಟವರೇ ವಿಜಯಿಗಳು

❮ Previous Next ❯

ترجمة: والذين جاءوا من بعدهم يقولون ربنا اغفر لنا ولإخواننا الذين سبقونا بالإيمان, باللغة الكانادا

﴿والذين جاءوا من بعدهم يقولون ربنا اغفر لنا ولإخواننا الذين سبقونا بالإيمان﴾ [الحَشر: 10]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek