×

‘‘ಈ ಪ್ರಾಣಿಗಳು ಮತ್ತು ಈ ಬೆಳೆಗಳು ನಿಷಿದ್ಧವಾಗಿವೆ. ನಾವು ಬಯಸುವವರ ಹೊರತು ಬೇರಾರೂ ಇವುಗಳನ್ನು ತಿನ್ನಬಾರದು’’ 6:137 Kannada translation

Quran infoKannadaSurah Al-An‘am ⮕ (6:137) ayat 137 in Kannada

6:137 Surah Al-An‘am ayat 137 in Kannada (الكانادا)

Quran with Kannada translation - Surah Al-An‘am ayat 137 - الأنعَام - Page - Juz 8

﴿وَكَذَٰلِكَ زَيَّنَ لِكَثِيرٖ مِّنَ ٱلۡمُشۡرِكِينَ قَتۡلَ أَوۡلَٰدِهِمۡ شُرَكَآؤُهُمۡ لِيُرۡدُوهُمۡ وَلِيَلۡبِسُواْ عَلَيۡهِمۡ دِينَهُمۡۖ وَلَوۡ شَآءَ ٱللَّهُ مَا فَعَلُوهُۖ فَذَرۡهُمۡ وَمَا يَفۡتَرُونَ ﴾
[الأنعَام: 137]

‘‘ಈ ಪ್ರಾಣಿಗಳು ಮತ್ತು ಈ ಬೆಳೆಗಳು ನಿಷಿದ್ಧವಾಗಿವೆ. ನಾವು ಬಯಸುವವರ ಹೊರತು ಬೇರಾರೂ ಇವುಗಳನ್ನು ತಿನ್ನಬಾರದು’’ ಎಂದು ಅವರು, ತಮ್ಮ ಭ್ರಮೆಯಲ್ಲಿ ಹೇಳುತ್ತಾರೆ. ಅದೇ ರೀತಿ, ಕೆಲವು ಪ್ರಾಣಿಗಳ ಮೇಲಿನ ಸವಾರಿಯನ್ನು ಅವರು ನಿಷಿದ್ಧಗೊಳಿಸಿದ್ದಾರೆ ಮತ್ತು ಕೆಲವು ಪ್ರಾಣಿಗಳನ್ನು ಅವರು ಅಲ್ಲಾಹನ ಹೆಸರಿನಲ್ಲಿ ವಧಿಸುವುದಿಲ್ಲ – ಇವೆಲ್ಲಾ ಅವರು ಅವನ (ಅಲ್ಲಾಹನ) ಮೇಲೆ ಹೊರಿಸುವ ಆರೋಪಗಳು. ಅವರು ಕಟ್ಟಿಕೊಂಡ ಈ ಸುಳ್ಳುಗಳ ಪ್ರತಿಫಲವನ್ನು ಅವನು (ಅಲ್ಲಾಹನು) ಅವರಿಗೆ ನೀಡಲಿದ್ದಾನೆ

❮ Previous Next ❯

ترجمة: وكذلك زين لكثير من المشركين قتل أولادهم شركاؤهم ليردوهم وليلبسوا عليهم دينهم, باللغة الكانادا

﴿وكذلك زين لكثير من المشركين قتل أولادهم شركاؤهم ليردوهم وليلبسوا عليهم دينهم﴾ [الأنعَام: 137]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek