×

(ದೂತರೇ,) ಹೇಳಿರಿ; ಬನ್ನಿ, ನಿಮ್ಮ ಒಡೆಯನು ನಿಮ್ಮ ಪಾಲಿಗೆ ಏನನ್ನು ನಿಷೇಧಿಸಿರುವನು ಎಂಬುದನ್ನು ನಾನು ನಿಮಗೆ 6:150 Kannada translation

Quran infoKannadaSurah Al-An‘am ⮕ (6:150) ayat 150 in Kannada

6:150 Surah Al-An‘am ayat 150 in Kannada (الكانادا)

Quran with Kannada translation - Surah Al-An‘am ayat 150 - الأنعَام - Page - Juz 8

﴿قُلۡ هَلُمَّ شُهَدَآءَكُمُ ٱلَّذِينَ يَشۡهَدُونَ أَنَّ ٱللَّهَ حَرَّمَ هَٰذَاۖ فَإِن شَهِدُواْ فَلَا تَشۡهَدۡ مَعَهُمۡۚ وَلَا تَتَّبِعۡ أَهۡوَآءَ ٱلَّذِينَ كَذَّبُواْ بِـَٔايَٰتِنَا وَٱلَّذِينَ لَا يُؤۡمِنُونَ بِٱلۡأٓخِرَةِ وَهُم بِرَبِّهِمۡ يَعۡدِلُونَ ﴾
[الأنعَام: 150]

(ದೂತರೇ,) ಹೇಳಿರಿ; ಬನ್ನಿ, ನಿಮ್ಮ ಒಡೆಯನು ನಿಮ್ಮ ಪಾಲಿಗೆ ಏನನ್ನು ನಿಷೇಧಿಸಿರುವನು ಎಂಬುದನ್ನು ನಾನು ನಿಮಗೆ ಓದಿ ಕೇಳಿಸುತ್ತೇನೆ; ನೀವು ಏನನ್ನೂ ಅವನ ಜೊತೆ ಪಾಲುದಾರನಾಗಿ ಮಾಡಬಾರದು. ನಿಮ್ಮ ತಾಯಿ-ತಂದೆಯ ಜೊತೆ ಪರಮ ಸೌಜನ್ಯದ ನೀತಿಯನ್ನು ಪಾಲಿಸಿರಿ. ಬಡತನದ ಭಯದಿಂದ ನಿಮ್ಮ ಮಕ್ಕಳನ್ನು ಕೊಲ್ಲಬೇಡಿ. ನಾವು ನಿಮಗೆ ಆಹಾರವನ್ನು ಒದಗಿಸುತ್ತಿದ್ದೇವೆ, ಅವರಿಗೂ ಒದಗಿಸುವೆವು. ವ್ಯಕ್ತವಾಗಿರುವ ಅಥವಾ ಗುಪ್ತವಾಗಿರುವ ಯಾವುದೇ ಅಶ್ಲೀಲತೆಯ ಹತ್ತಿರವೂ ಸುಳಿಯಬೇಡಿ. ಅಲ್ಲಾಹನು ಮಾನ್ಯ ಗೊಳಿಸಿರುವ ಯಾವುದೇ ಜೀವವನ್ನು ಅನ್ಯಾಯವಾಗಿ ಕೊಲ್ಲಬೇಡಿ. ನೀವು ಬುದ್ಧಿವಂತರಾಗಬೇಕೆಂದು ಇದನ್ನೆಲ್ಲಾ ಅವನು ನಿಮಗೆ ಬೋಧಿಸಿರುವನು

❮ Previous Next ❯

ترجمة: قل هلم شهداءكم الذين يشهدون أن الله حرم هذا فإن شهدوا فلا, باللغة الكانادا

﴿قل هلم شهداءكم الذين يشهدون أن الله حرم هذا فإن شهدوا فلا﴾ [الأنعَام: 150]

Abdussalam Puthige
(Dutare,) heliri; banni, nim'ma odeyanu nim'ma palige enannu nisedhisiruvanu embudannu nanu nimage odi kelisuttene; nivu enannu avana jote paludaranagi madabaradu. Nim'ma tayi-tandeya jote parama saujan'yada nitiyannu palisiri. Badatanada bhayadinda nim'ma makkalannu kollabedi. Navu nimage aharavannu odagisuttiddeve, avarigu odagisuvevu. Vyaktavagiruva athava guptavagiruva yavude aslilateya hattiravu suliyabedi. Allahanu man'ya golisiruva yavude jivavannu an'yayavagi kollabedi. Nivu bud'dhivantaragabekendu idannella avanu nimage bodhisiruvanu
❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek