×

ದೂತರು, ವಿಶ್ವಾಸಿಗಳನ್ನು ಮತ್ತು ಸತ್ಕರ್ಮಿಗಳನ್ನು ಕತ್ತಲೆಯಿಂದ ಹೊರತಂದು ಬೆಳಕಿನೆಡೆಗೆ ಮುನ್ನಡೆಸಲಿಕ್ಕಾಗಿ, ನಿಮಗೆ ಅಲ್ಲಾಹನ ಸುಸ್ಪಷ್ಟ ವಚನಗಳನ್ನು 65:12 Kannada translation

Quran infoKannadaSurah AT-Talaq ⮕ (65:12) ayat 12 in Kannada

65:12 Surah AT-Talaq ayat 12 in Kannada (الكانادا)

Quran with Kannada translation - Surah AT-Talaq ayat 12 - الطَّلَاق - Page - Juz 28

﴿ٱللَّهُ ٱلَّذِي خَلَقَ سَبۡعَ سَمَٰوَٰتٖ وَمِنَ ٱلۡأَرۡضِ مِثۡلَهُنَّۖ يَتَنَزَّلُ ٱلۡأَمۡرُ بَيۡنَهُنَّ لِتَعۡلَمُوٓاْ أَنَّ ٱللَّهَ عَلَىٰ كُلِّ شَيۡءٖ قَدِيرٞ وَأَنَّ ٱللَّهَ قَدۡ أَحَاطَ بِكُلِّ شَيۡءٍ عِلۡمَۢا ﴾
[الطَّلَاق: 12]

ದೂತರು, ವಿಶ್ವಾಸಿಗಳನ್ನು ಮತ್ತು ಸತ್ಕರ್ಮಿಗಳನ್ನು ಕತ್ತಲೆಯಿಂದ ಹೊರತಂದು ಬೆಳಕಿನೆಡೆಗೆ ಮುನ್ನಡೆಸಲಿಕ್ಕಾಗಿ, ನಿಮಗೆ ಅಲ್ಲಾಹನ ಸುಸ್ಪಷ್ಟ ವಚನಗಳನ್ನು ಓದಿ ಕೇಳಿಸುತ್ತಾರೆ. ಅಲ್ಲಾಹನಲ್ಲಿ ವಿಶ್ವಾಸವಿಟ್ಟು ಸತ್ಕರ್ಮ ಮಾಡಿದವನನ್ನು ಅವನು ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗೋದ್ಯಾನದೊಳಗೆ ಸೇರಿಸುವನು. ಅವರು ಸದಾಕಾಲ ಅಲ್ಲೇ ಇರುವರು. ಅಲ್ಲಾಹನು ಅವರಿಗೆ ಧಾರಾಳ ಸಂಪನ್ನತೆಯನ್ನು ನೀಡುವನು

❮ Previous Next ❯

ترجمة: الله الذي خلق سبع سموات ومن الأرض مثلهن يتنـزل الأمر بينهن لتعلموا, باللغة الكانادا

﴿الله الذي خلق سبع سموات ومن الأرض مثلهن يتنـزل الأمر بينهن لتعلموا﴾ [الطَّلَاق: 12]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek