﴿قَالَ أَغَيۡرَ ٱللَّهِ أَبۡغِيكُمۡ إِلَٰهٗا وَهُوَ فَضَّلَكُمۡ عَلَى ٱلۡعَٰلَمِينَ ﴾
[الأعرَاف: 140]
ಮತ್ತು (ಸ್ಮರಿಸಿರಿ;) ನಾವು ನಿಮ್ಮನ್ನು ಫಿರ್‌ಔನನ ಜನಾಂಗದವರಿಂದ ರಕ್ಷಿಸಿದ ವೇಳೆ, ಅವರು ನಿಮ್ಮನ್ನು ಭಾರೀ ಕಠಿಣ ಹಿಂಸೆಗೆ ಗುರಿಪಡಿಸಿದ್ದರು. ಅವರು ನಿಮ್ಮ ಪುತ್ರರನ್ನು ಕೊಂದುಬಿಡುತ್ತಿದ್ದರು. ಮತ್ತು ನಿಮ್ಮ ಮಹಿಳೆಯರನ್ನು ಜೀವಂತವಿಡುತ್ತಿದ್ದರು. ಆ ಸ್ಥಿತಿಯಲ್ಲಿ ನಿಮ್ಮ ಪಾಲಿಗೆ ನಿಮ್ಮ ಒಡೆಯನ ಕಡೆಯಿಂದ ಭಾರೀ ದೊಡ್ಡ ಪರೀಕ್ಷೆ ಇತ್ತು
ترجمة: قال أغير الله أبغيكم إلها وهو فضلكم على العالمين, باللغة الكانادا
﴿قال أغير الله أبغيكم إلها وهو فضلكم على العالمين﴾ [الأعرَاف: 140]