×

ಅವರೊಡನೆ ಹೀಗೆನ್ನಲಾಗಿತ್ತು; ನೀವು ಈ ಪಟ್ಟಣದಲ್ಲಿ ವಾಸಿಸಿರಿ, ಇಲ್ಲಿರುವುದರಲ್ಲಿ ನೀವಿಚ್ಛಿಸುವಂತೆ ತಿನ್ನಿರಿ, ’ಹಿತ್ತಃ’ ಎನ್ನುತ್ತಲಿರಿ (ಕ್ಷಮೆಯಾಚಿಸುತ್ತಲಿರಿ) 7:160 Kannada translation

Quran infoKannadaSurah Al-A‘raf ⮕ (7:160) ayat 160 in Kannada

7:160 Surah Al-A‘raf ayat 160 in Kannada (الكانادا)

Quran with Kannada translation - Surah Al-A‘raf ayat 160 - الأعرَاف - Page - Juz 9

﴿وَقَطَّعۡنَٰهُمُ ٱثۡنَتَيۡ عَشۡرَةَ أَسۡبَاطًا أُمَمٗاۚ وَأَوۡحَيۡنَآ إِلَىٰ مُوسَىٰٓ إِذِ ٱسۡتَسۡقَىٰهُ قَوۡمُهُۥٓ أَنِ ٱضۡرِب بِّعَصَاكَ ٱلۡحَجَرَۖ فَٱنۢبَجَسَتۡ مِنۡهُ ٱثۡنَتَا عَشۡرَةَ عَيۡنٗاۖ قَدۡ عَلِمَ كُلُّ أُنَاسٖ مَّشۡرَبَهُمۡۚ وَظَلَّلۡنَا عَلَيۡهِمُ ٱلۡغَمَٰمَ وَأَنزَلۡنَا عَلَيۡهِمُ ٱلۡمَنَّ وَٱلسَّلۡوَىٰۖ كُلُواْ مِن طَيِّبَٰتِ مَا رَزَقۡنَٰكُمۡۚ وَمَا ظَلَمُونَا وَلَٰكِن كَانُوٓاْ أَنفُسَهُمۡ يَظۡلِمُونَ ﴾
[الأعرَاف: 160]

ಅವರೊಡನೆ ಹೀಗೆನ್ನಲಾಗಿತ್ತು; ನೀವು ಈ ಪಟ್ಟಣದಲ್ಲಿ ವಾಸಿಸಿರಿ, ಇಲ್ಲಿರುವುದರಲ್ಲಿ ನೀವಿಚ್ಛಿಸುವಂತೆ ತಿನ್ನಿರಿ, ’ಹಿತ್ತಃ’ ಎನ್ನುತ್ತಲಿರಿ (ಕ್ಷಮೆಯಾಚಿಸುತ್ತಲಿರಿ) ಮತ್ತು ಸಾಷ್ಟಾಂಗವೆರಗುತ್ತಾ ಪಟ್ಟಣದ ದ್ವಾರವನ್ನು ಪ್ರವೇಶಿಸಿರಿ. ನಾವು ನಿಮ್ಮ ಪ್ರಮಾದಗಳನ್ನು ಕ್ಷಮಿಸಿ ಬಿಡುವೆವು. ಸತ್ಕರ್ಮಿಗಳಿಗೆ ನಾವು ಬಹುಬೇಗನೇ ಇನ್ನಷ್ಟನ್ನು ನೀಡುವೆವು

❮ Previous Next ❯

ترجمة: وقطعناهم اثنتي عشرة أسباطا أمما وأوحينا إلى موسى إذ استسقاه قومه أن, باللغة الكانادا

﴿وقطعناهم اثنتي عشرة أسباطا أمما وأوحينا إلى موسى إذ استسقاه قومه أن﴾ [الأعرَاف: 160]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek