﴿مَن يَهۡدِ ٱللَّهُ فَهُوَ ٱلۡمُهۡتَدِيۖ وَمَن يُضۡلِلۡ فَأُوْلَٰٓئِكَ هُمُ ٱلۡخَٰسِرُونَ ﴾
[الأعرَاف: 178]
ನಾವು ಜಿನ್ನ್ ಮತ್ತು ಮಾನವರ ಪೈಕಿ ಅನೇಕರನ್ನು ನರಕಕ್ಕಾಗಿಯೇ ಸೃಷ್ಟಿಸಿದ್ದೇವೆ. ಅವರಿಗೆ ಮನಸ್ಸುಗಳಿವೆ, ಆದರೆ ಆ ಮೂಲಕ ಅವರು ಚಿಂತನೆ ನಡೆಸುವುದಿಲ್ಲ. ಅವರಿಗೆ ಕಣ್ಣುಗಳಿವೆ, ಆದರೆ ಆ ಮೂಲಕ ಅವರು ನೋಡುವುದಿಲ್ಲ. ಹಾಗೆಯೇ, ಅವರಿಗೆ ಕಿವಿಗಳಿವೆ, ಆದರೆ ಆ ಮೂಲಕ ಅವರು ಕೇಳುವುದಿಲ್ಲ. ಅವರು ಪ್ರಾಣಿಗಳಂತಿದ್ದಾರೆ, ಮಾತ್ರವಲ್ಲ, ಇನ್ನೂ ಹೆಚ್ಚು ದಾರಿಗೆಟ್ಟಿದ್ದಾರೆ. ಅವರಿಗೆ ಅರಿವಿಲ್ಲ
ترجمة: من يهد الله فهو المهتدي ومن يضلل فأولئك هم الخاسرون, باللغة الكانادا
﴿من يهد الله فهو المهتدي ومن يضلل فأولئك هم الخاسرون﴾ [الأعرَاف: 178]