×

ಆದಮ್‌ರ ಸಂತತಿಗಳೇ, ಶೈತಾನನು ನಿಮ್ಮ ತಂದೆ ತಾಯಿಯನ್ನು ಸ್ವರ್ಗದಿಂದ ಹೊರ ಹಾಕಿಸಿದಂತೆ (ಹಾಗೂ) ಅವರ ಮೇಲಿಂದ 7:26 Kannada translation

Quran infoKannadaSurah Al-A‘raf ⮕ (7:26) ayat 26 in Kannada

7:26 Surah Al-A‘raf ayat 26 in Kannada (الكانادا)

Quran with Kannada translation - Surah Al-A‘raf ayat 26 - الأعرَاف - Page - Juz 8

﴿يَٰبَنِيٓ ءَادَمَ قَدۡ أَنزَلۡنَا عَلَيۡكُمۡ لِبَاسٗا يُوَٰرِي سَوۡءَٰتِكُمۡ وَرِيشٗاۖ وَلِبَاسُ ٱلتَّقۡوَىٰ ذَٰلِكَ خَيۡرٞۚ ذَٰلِكَ مِنۡ ءَايَٰتِ ٱللَّهِ لَعَلَّهُمۡ يَذَّكَّرُونَ ﴾
[الأعرَاف: 26]

ಆದಮ್‌ರ ಸಂತತಿಗಳೇ, ಶೈತಾನನು ನಿಮ್ಮ ತಂದೆ ತಾಯಿಯನ್ನು ಸ್ವರ್ಗದಿಂದ ಹೊರ ಹಾಕಿಸಿದಂತೆ (ಹಾಗೂ) ಅವರ ಮೇಲಿಂದ ಅವರ ಉಡುಗೆಗಳನ್ನು ಕಳಚಿಸಿ ಅವರ ಮಾನದ ಭಾಗಗಳನ್ನು ಅವರ ಮುಂದೆ ಪ್ರಕಟಪಡಿಸಿದಂತೆ ಅವನು ನಿಮ್ಮನ್ನು ದಾರಿಗೆಡಿಸದಿರಲಿ. ಖಂಡಿತವಾಗಿಯೂ, ಅವನು ಮತ್ತು ಅವನ ಪಂಗಡದವರು, ನಿಮಗೆ ಅವರನ್ನು ನೋಡಲಾಗದ ಕಡೆಯಿಂದ, ನಿಮ್ಮನ್ನು ನೋಡುತ್ತಿರುತ್ತಾರೆ. ನಾವಂತು ಶೈತಾನರನ್ನು, ವಿಶ್ವಾಸಿಗಳಲ್ಲದವರ ಪೋಷಕರಾಗಿಸಿದ್ದೇವೆ

❮ Previous Next ❯

ترجمة: يابني آدم قد أنـزلنا عليكم لباسا يواري سوآتكم وريشا ولباس التقوى ذلك, باللغة الكانادا

﴿يابني آدم قد أنـزلنا عليكم لباسا يواري سوآتكم وريشا ولباس التقوى ذلك﴾ [الأعرَاف: 26]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek