﴿وَٱلَّذِينَ ءَامَنُواْ وَعَمِلُواْ ٱلصَّٰلِحَٰتِ لَا نُكَلِّفُ نَفۡسًا إِلَّا وُسۡعَهَآ أُوْلَٰٓئِكَ أَصۡحَٰبُ ٱلۡجَنَّةِۖ هُمۡ فِيهَا خَٰلِدُونَ ﴾
[الأعرَاف: 42]
ಅವರ ಮನದೊಳಗಿನ ವೈಷಮ್ಯಗಳನ್ನೆಲ್ಲಾ ನಾವು ತೊಲಗಿಸಿ ಬಿಡುವೆವು. ಅವರ ತಳದಲ್ಲಿ ನದಿಗಳು ಹರಿಯುತ್ತಿರುವವು. ಅವರು ‘‘ಎಲ್ಲ ಪ್ರಶಂಸೆಗಳು, ನಮಗೆ ಇದರತ್ತ ಮಾರ್ಗದರ್ಶನ ಮಾಡಿದ ಅಲ್ಲಾಹನಿಗೆ ಮೀಸಲು. ಅಲ್ಲಾಹನು ಮಾರ್ಗದರ್ಶನ ಮಾಡಿರದಿದ್ದರೆ ನಾವು ಸನ್ಮಾರ್ಗವನ್ನು ಪಡೆಯುತ್ತಿರಲಿಲ್ಲ. ನಮ್ಮ ಒಡೆಯನ ದೂತರು ಸತ್ಯದೊಂದಿಗೆ ನಮ್ಮ ಬಳಿಗೆ ಬಂದಿದ್ದರು’’ ಎನ್ನುವರು. ಇದಕ್ಕುತ್ತರವಾಗಿ, ‘‘ನಿಮ್ಮ ಕರ್ಮಗಳ ಫಲವಾಗಿ, ನೀವು ಸ್ವರ್ಗದ ವಾರಸುದಾರರಾಗುವಿರಿ.’’ ಎಂದು ಅವರನ್ನು ಕರೆದು ಹೇಳಲಾಗುವುದು
ترجمة: والذين آمنوا وعملوا الصالحات لا نكلف نفسا إلا وسعها أولئك أصحاب الجنة, باللغة الكانادا
﴿والذين آمنوا وعملوا الصالحات لا نكلف نفسا إلا وسعها أولئك أصحاب الجنة﴾ [الأعرَاف: 42]