﴿وَلَقَدۡ جِئۡنَٰهُم بِكِتَٰبٖ فَصَّلۡنَٰهُ عَلَىٰ عِلۡمٍ هُدٗى وَرَحۡمَةٗ لِّقَوۡمٖ يُؤۡمِنُونَ ﴾
[الأعرَاف: 52]
ಅವರು ಕಾಯುತ್ತಿರುವುದು, ಅದರ (ಲೋಕಾಂತ್ಯದ ಕುರಿತಾದ ಭವಿಷ್ಯ ವಾಣಿಗಳ) ಈಡೇರಿಕೆಯನ್ನಲ್ಲದೆ ಮತ್ತೇನನ್ನು? ನಿಜವಾಗಿ, ಅದರ ಈಡೇರಿಕೆಯ ದಿನ ಬಂದಾಗ, ಹಿಂದೆ ಅದನ್ನು ಮರೆತಿದ್ದವರು, ‘‘ನಮ್ಮ ಒಡೆಯನ ದೂತರು ಖಂಡಿತ ಸತ್ಯದೊಂದಿಗೇ ಬಂದಿದ್ದರು. (ಈಗ) ನಮ್ಮ ಪರವಾಗಿ ಶಿಫಾರಸು ಮಾಡಲು ಶಿಫಾರಸುದಾರರು ಯಾರಾದರೂ ಇದ್ದಾರೆಯೇ? ಅಥವಾ ನಾವು ಹಿಂದೆ ಮಾಡುತ್ತಿದ್ದುದಕ್ಕಿಂತ ಭಿನ್ನವಾದ ಕರ್ಮಗಳನ್ನು ಮಾಡುವಂತಾಗಲು, ನಮ್ಮನ್ನು ಮರಳಿಸಲಾಗುವುದೇ?’’ ಎನ್ನುವರು. ಖಂಡಿತವಾಗಿಯೂ ಅವರು ಸ್ವತಃ ತಮ್ಮನ್ನು ನಷ್ಟಕ್ಕೆ ಒಳಪಡಿಸಿಕೊಂಡರು ಮತ್ತು ಅವರು ಕಟ್ಟಿಕೊಂಡಿದ್ದ ಸುಳ್ಳುಗಳೆಲ್ಲಾ ಅವರಿಂದ ಕಳೆದು ಹೋದವು
ترجمة: ولقد جئناهم بكتاب فصلناه على علم هدى ورحمة لقوم يؤمنون, باللغة الكانادا
﴿ولقد جئناهم بكتاب فصلناه على علم هدى ورحمة لقوم يؤمنون﴾ [الأعرَاف: 52]