﴿وَأَمۡطَرۡنَا عَلَيۡهِم مَّطَرٗاۖ فَٱنظُرۡ كَيۡفَ كَانَ عَٰقِبَةُ ٱلۡمُجۡرِمِينَ ﴾
[الأعرَاف: 84]
ಹಾಗೆಯೇ ನಾವು ಮದ್‌ಯನ್ ಜನಾಂಗದವರೆಡೆಗೆ ಅವರ ಸಹೋದರ ಶುಐಬ್‌ರನ್ನು ಕಳುಹಿಸಿದೆವು. ಅವರು ಹೇಳಿದರು; ‘‘ನನ್ನ ಜನಾಂಗದವರೇ, ಅಲ್ಲಾಹನನ್ನು ಮಾತ್ರ ಪೂಜಿಸಿರಿ, ಅವನ ಹೊರತು ನಿಮಗೆ ಬೇರೆ ದೇವರಿಲ್ಲ. ಇದೀಗ ನಿಮ್ಮ ಬಳಿಗೆ ನಿಮ್ಮ ಒಡೆಯನ ಕಡೆಯಿಂದ ಸ್ಪಷ್ಟ ಪುರಾವೆಯು ಬಂದಿದೆ. ನೀವಿನ್ನು, ಪರಿಪೂರ್ಣವಾಗಿ ಅಳೆಯಿರಿ ಮತ್ತು ತೂಗಿರಿ. ಜನರಿಗೆ ಅವರ ಸರಕುಗಳನ್ನು ಕಡಿತಗೊಳಿಸಿ ಕೊಡಬೇಡಿ. ಹಾಗೆಯೇ, ಭೂಮಿಯಲ್ಲಿ ಸುಧಾರಣೆಯಾದ ಬಳಿಕ ನೀವು ಅದರಲ್ಲಿ ಅಶಾಂತಿಯನ್ನು ಹಬ್ಬಬೇಡಿ. ನೀವು ನಂಬುವವರಾಗಿದ್ದರೆ, ಈ ಧೋರಣೆಯೇ ನಿಮ್ಮ ಪಾಲಿಗೆ ಉತ್ತಮ.’’
ترجمة: وأمطرنا عليهم مطرا فانظر كيف كان عاقبة المجرمين, باللغة الكانادا
﴿وأمطرنا عليهم مطرا فانظر كيف كان عاقبة المجرمين﴾ [الأعرَاف: 84]