×

ಅವರ ಸ್ಥಿತಿಯು ಫಿರ್‌ಔನನ ಜನರು ಹಾಗೂ ಅವರ ಹಿಂದಿನವರಂತಿದೆ. ಅವರು ತಮ್ಮ ಒಡೆಯನ ಸೂಚನೆಗಳನ್ನು ಧಿಕ್ಕರಿಸಿದರು. 8:53 Kannada translation

Quran infoKannadaSurah Al-Anfal ⮕ (8:53) ayat 53 in Kannada

8:53 Surah Al-Anfal ayat 53 in Kannada (الكانادا)

Quran with Kannada translation - Surah Al-Anfal ayat 53 - الأنفَال - Page - Juz 10

﴿ذَٰلِكَ بِأَنَّ ٱللَّهَ لَمۡ يَكُ مُغَيِّرٗا نِّعۡمَةً أَنۡعَمَهَا عَلَىٰ قَوۡمٍ حَتَّىٰ يُغَيِّرُواْ مَا بِأَنفُسِهِمۡ وَأَنَّ ٱللَّهَ سَمِيعٌ عَلِيمٞ ﴾
[الأنفَال: 53]

ಅವರ ಸ್ಥಿತಿಯು ಫಿರ್‌ಔನನ ಜನರು ಹಾಗೂ ಅವರ ಹಿಂದಿನವರಂತಿದೆ. ಅವರು ತಮ್ಮ ಒಡೆಯನ ಸೂಚನೆಗಳನ್ನು ಧಿಕ್ಕರಿಸಿದರು. ಕೊನೆಗೆ ಅವರ ಪಾಪಗಳ ಕಾರಣ ನಾವು ಅವರನ್ನು ನಾಶಗೊಳಿಸಿದೆವು ಮತ್ತು ಫಿರ್‌ಔನನ ಜನರನ್ನು ಮುಳುಗಿಸಿ ಬಿಟ್ಟೆವು. ಅವರೆಲ್ಲರೂ ಅಕ್ರಮಿಗಳಾಗಿದ್ದರು

❮ Previous Next ❯

ترجمة: ذلك بأن الله لم يك مغيرا نعمة أنعمها على قوم حتى يغيروا, باللغة الكانادا

﴿ذلك بأن الله لم يك مغيرا نعمة أنعمها على قوم حتى يغيروا﴾ [الأنفَال: 53]

❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek