×

ಅಲೆಮಾರಿಗಳಲ್ಲಿ ಕೆಲವರು, ತಾವು (ಅಲ್ಲಾಹನ ಮಾರ್ಗದಲ್ಲಿ) ಮಾಡುವ ಖರ್ಚನ್ನು ದಂಡವೆಂದು ಪರಿಗಣಿಸುತ್ತಾರೆ ಮತ್ತು ಅವರು ನಿಮ್ಮ 9:96 Kannada translation

Quran infoKannadaSurah At-Taubah ⮕ (9:96) ayat 96 in Kannada

9:96 Surah At-Taubah ayat 96 in Kannada (الكانادا)

Quran with Kannada translation - Surah At-Taubah ayat 96 - التوبَة - Page - Juz 11

﴿يَحۡلِفُونَ لَكُمۡ لِتَرۡضَوۡاْ عَنۡهُمۡۖ فَإِن تَرۡضَوۡاْ عَنۡهُمۡ فَإِنَّ ٱللَّهَ لَا يَرۡضَىٰ عَنِ ٱلۡقَوۡمِ ٱلۡفَٰسِقِينَ ﴾
[التوبَة: 96]

ಅಲೆಮಾರಿಗಳಲ್ಲಿ ಕೆಲವರು, ತಾವು (ಅಲ್ಲಾಹನ ಮಾರ್ಗದಲ್ಲಿ) ಮಾಡುವ ಖರ್ಚನ್ನು ದಂಡವೆಂದು ಪರಿಗಣಿಸುತ್ತಾರೆ ಮತ್ತು ಅವರು ನಿಮ್ಮ ಮೇಲೆ ವಿಪತ್ತುಗಳು ಬಂದೆರಗುವುದಕ್ಕಾಗಿ ಕಾಯುತ್ತಿದ್ದಾರೆ. ಕೆಟ್ಟ ವಿಪತ್ತುಗಳೆಲ್ಲಾ ಅವರ ಮೇಲೆಯೇ ಎರಗಲಿವೆ. ಅಲ್ಲಾಹನು ಎಲ್ಲವನ್ನೂ ಕೇಳುವವನು ಮತ್ತು ಬಲ್ಲವನಾಗಿದ್ದಾನೆ

❮ Previous Next ❯

ترجمة: يحلفون لكم لترضوا عنهم فإن ترضوا عنهم فإن الله لا يرضى عن, باللغة الكانادا

﴿يحلفون لكم لترضوا عنهم فإن ترضوا عنهم فإن الله لا يرضى عن﴾ [التوبَة: 96]

Abdussalam Puthige
alemarigalalli kelavaru, tavu (allahana margadalli) maduva kharcannu dandavendu pariganisuttare mattu avaru nim'ma mele vipattugalu banderaguvudakkagi kayuttiddare. Ketta vipattugalella avara meleye eragalive. Allahanu ellavannu keluvavanu mattu ballavanagiddane
❮ Previous Next ❯

Verse in more languages

Transliteration Bangla Bosnian German English Persian French Hindi Indonesian Kazakh Dutch Russian Spanish Turkish Urdu Uzbek